*ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್; ಪ್ರಕರಣ ಸಿಐಡಿ ತನಿಖೆಗೆ ವಹಿಸಿ ಆದೇಶ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಪ್ರಕರಣದ ತನಿಖೆಯನ್ನು ಸಿಐಡಿಗೆ ಹೆಗಲಿಗೆ ವಹಿಸಿ ಆದೇಶ ಹೊರಡಿಸಲಾಗಿದೆ. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿ ಡಿಜಿ & ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಪ್ರಕರಣ ಸಂಜೆಯೊಳಗೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆಯಾಗಲಿದೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ನಡಿ ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ … Continue reading *ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್; ಪ್ರಕರಣ ಸಿಐಡಿ ತನಿಖೆಗೆ ವಹಿಸಿ ಆದೇಶ*