*ಮಾಜಿ ಸಿಎಂ ಯಡಿಯೂರಪ್ಪಗೆ ಬೀಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಗೆ ಸಂಬಂಧಿಸಿ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ.Home add -Advt ಈ ಕೇಸ್ ಸಂಬಂಧ ಇಂದು ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ಪೀಠವು, ಯಡಿಯೂರಪ್ಪ ಸೇರಿದಂತೆ ಇತರ ಆರೋಪಿಗಳಿಗೂ ಖುದ್ದು ಹಾಜರಾತಿಯಿಂದ ಜು.25ರವರೆಗೆ ವಿನಾಯಿತಿಯನ್ನು ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಇದರಿಂದ ಸದ್ಯಕ್ಕೆ ಬಿಎಸ್‌ವೈ ಅವರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ವಿಚಾರಣೆಯನ್ನು ಜುಲೈ.26ಕ್ಕೆ ನಿಗದಿ ಪಡಿಸಿದೆ. ಇನ್ನು … Continue reading *ಮಾಜಿ ಸಿಎಂ ಯಡಿಯೂರಪ್ಪಗೆ ಬೀಗ್ ರಿಲೀಫ್*