*ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ; ಮತಾಂಧ ಶಕ್ತಿಯನ್ನು ಆಡಳಿತದ ಭಾಗವನ್ನಾಗಿಸಿದ್ದಾರೆ; ಮಾಜಿ ಸಿಎಂ ಯಡಿಯೂರಪ್ಪ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕೊಲೆ, ಹಲ್ಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಯಡಿಯೂರಪ್ಪ, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ನಡೆದಿದೆ. ಸಿದ್ದರಾಮಯ್ಯನವರಿಗೆ ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ನ್ಯಾಯ ಕೊಡಿಸಲು ಆಗುತ್ತಿಲ್ಲ. ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಅಮಾನುಷವಾಗಿ ನಡೆದುಕೊಂಡರೂ ಕ್ರಮ ಕೈಗೊಳ್ಳಲಾಗಿಲ್ಲ. ಚುನಾವಣಾ ಪ್ರಚಾರ ನಡೆಸುತ್ತಿದ್ದ ನಮ್ಮ ಕಾರ್ಯಕರ್ತನ ಮೇಲೆ ಕಾರು ಹರಿಸಲಾಗಿದೆ. … Continue reading *ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ; ಮತಾಂಧ ಶಕ್ತಿಯನ್ನು ಆಡಳಿತದ ಭಾಗವನ್ನಾಗಿಸಿದ್ದಾರೆ; ಮಾಜಿ ಸಿಎಂ ಯಡಿಯೂರಪ್ಪ ಆಕ್ರೋಶ*