*ನಿರೀಕ್ಷೆಯೇ ಇರಲಿಲ್ಲ, ಎಲ್ಲವೂ ವರಿಷ್ಠರ ನಿರ್ಧಾರ ಎಂದ ಮಾಜಿ ಸಿಎಂ ಬಿಎಸ್ ವೈ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ರಾಜ್ಯ ಬಿಜೆಪಿ ವಲಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಗ ಆಯ್ಕೆಯಾಗಿರುವ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನಿರೀಕ್ಷಿಸಿರಲಿಲ್ಲ. ನಾನು ಯಾರ ಬಳಿಯೂ ವಿಜೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡುವಂತೆ ಕೇಳಿಯೂ ಇಲ್ಲ. ಪ್ರಧಾನಿ ಮೋದಿಯವರು, ಅಮಿತ್ ಶಾ, ಜೆ.ಪಿ ನಡ್ಡಾ ಸೇರಿ ಈ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದರು.Home add -Advt ವಿಜಯೇಂದ್ರ … Continue reading *ನಿರೀಕ್ಷೆಯೇ ಇರಲಿಲ್ಲ, ಎಲ್ಲವೂ ವರಿಷ್ಠರ ನಿರ್ಧಾರ ಎಂದ ಮಾಜಿ ಸಿಎಂ ಬಿಎಸ್ ವೈ*
Copy and paste this URL into your WordPress site to embed
Copy and paste this code into your site to embed