*ಡಿ.ವಿ.ಸದಾನಂದಗೌಡ ಚುನಾವಣಾ ನಿವೃತ್ತಿ; ಬಿಎಸ್ ವೈ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಅವರು ಚುನಾವಣೆಗೆ ಸ್ಪರ್ಧಿಸಲ್ಲ, ಉಳಿದಂತೆ ಪಕ್ಷ ಸಂಘಟನೆ ಮತ್ತಿತರ ಚುಟುವಟಿಕೆಯಲ್ಲಿ ಸಕ್ರಿಯರಾಗಿರುತ್ತಾರೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ಚುನಾವಣೆ ರಾಜಕೀಯದಿಂದ ನಿವೃತ್ತಿ ಪಡೆದಿದ್ದಾರೆ. ಹೈಕಮಾಂಡ್ ನೇರವಾಗಿಯೇ ಈ ಬಾರಿ ಚುನಾವಣೆಗೆ ನಿಲ್ಲದಂತೆ ಅವರಿಗೆ ಸೂಚಿಸಿತ್ತು ಎಂದಿದ್ದಾರೆ. ಪಕ್ಷದ ಕೆಲಸಗಳಲ್ಲಿ ಸಕ್ರಿಯರಾಗಿರುವಂತೆ ಹೇಳಿತ್ತು. ಅದರಂತೆ ಅವರು ಪಕ್ಷದಲ್ಲಿ … Continue reading *ಡಿ.ವಿ.ಸದಾನಂದಗೌಡ ಚುನಾವಣಾ ನಿವೃತ್ತಿ; ಬಿಎಸ್ ವೈ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed