*ಅಪ್ರಾಪ್ತಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ತಮ್ಮ ವಿರುದ್ಧದ ಪೋಕ್ಸೋ ಕೇಸ್ ನಡಿ ಎಫ್ ಐ ಆರ್ ದಾಖಲಾಗಿರುವ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್,ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಯಾರೋ ಹೆಣ್ಣುಮಗಳೊಬ್ಬಳು ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಎಫ್ ಐ ಆರ್ ಕೂಡ ದಾಖಲಾಗಿದೆ ಎಂದು ತಿಳಿದುಬಂದಿದೆ. ಕಳೆದ ಎರಡು ತಿಂಗಳ ಹಿಂದೆ ತಾಯಿ-ಮಗಳು ನಮಗೆ ಅನ್ಯಾಯವಾಗಿದೆ. ನ್ಯಾಯ ಕೊಡಿಸಿ ಎಂದು ಕಣ್ಣೀರಿಡುತ್ತಾ ಬಂದಿದ್ದರು. ಮನೆ ಬಳಿ ಕಣ್ಣೀರಿಡುತ್ತ ನಿಂತ … Continue reading *ಅಪ್ರಾಪ್ತಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?*