*ಶಾಮನೂರು ಶಿವಶಂಕರಪ್ಪ ಹೇಳಿಕೆ ಸ್ವಾಗತಿಸುತ್ತೆನೆ ಎಂದ ಮಾಜಿ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ವೀರಶೈವ ಲಿಂಗಾಯಿತ ಅಧಿಕಾರಿಗಳನ್ನು ಮೂಲೆಗುಂಪು ಮಾಡಲಾಗಿದೆ. ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ತೊಂದರೆಯಾಗಿದೆ ಎಂಬ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಸ್ವಾಗತಿಸುತ್ತೇನೆ. ಅವರ ಭಾವನೆಗೆ ನನ್ನ ಬೆಂಬಲವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಶಾಮನೂರು ಅವರು ವ್ಯಕ್ತಪಡಿಸಿರುವ ಭಾವನೆಗೆ ನನ್ನ ಬೆಂಬಲವಿದೆ. ಕಾಂಗ್ರೆಸ್ ನಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂದು ಹೇಳಿದ್ದಾರೆ.Home add -Advt ಲಿಂಗಾಯತ ಸಮುದಾಯ ದೊಡ್ಡ ಪ್ರಮಾಣದಲ್ಲಿದೆ. … Continue reading *ಶಾಮನೂರು ಶಿವಶಂಕರಪ್ಪ ಹೇಳಿಕೆ ಸ್ವಾಗತಿಸುತ್ತೆನೆ ಎಂದ ಮಾಜಿ ಸಿಎಂ*