ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್.ಯಡಿಯೂರಪ್ಪ ಆರ್ ಎಸ್ ಎಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಕ್ಕೆ ಕಾರಣವಾಗಿದೆ.
ಬೆಂಗಳೂರಿನ ಕೇಶವ ಕೃಪಾ ಆರ್ ಎಸ್ ಎಸ್ ಕಚೇರಿಗೆ ತೆರಳಿರುವ ಯಡಿಯೂರಪ್ಪ ಆರ್ ಎಸ್ ಎಸ್ ಮುಖಂಡ ಮುಕುಂದ್ ಹಾಗೂ ಹಲವು ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಈಗಾಗಲೇ ರಾಜ್ಯಪಾಲರ ಹುದ್ದೆ ಬೇಡವೆಂದಿರುವ ಯಡಿಯೂರಪ್ಪನವರನ್ನು ಮನವೊಲಿಕೆ ಮಾಡುವ ನಿಟ್ಟಿನಲ್ಲಿ ಮುಖಂಡರು ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ನೀಡಿದ ಪಂಚಮಸಾಲಿ ಶ್ರೀ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ