*ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಅಭಿನಂಧಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ*

ಪ್ರಗತಿವಾಹಿನಿ ಸುದ್ದಿ: ಶರಣ ಶ್ರೇಷ್ಠ ಬಸವಣ್ಣ ನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಕ್ಕಾಗಿ ಅಪಾರ ಸಂತಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೃಹತ್ ವೇದಿಕೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿ, ಅಭಿನಂದನಾ ನುಡಿಗಳನ್ನು ಆಡಿದರು. ಡಾ.ಶ್ರೀ ಶ್ರೀ ಶಿವಕುಮಾರ ಶಿವಮೂರ್ತಿಶಿವಯೋಗಿಗಳವರ 5 ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಮೊದಲಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ … Continue reading *ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಅಭಿನಂಧಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ*