*ಮಾಜಿ ಸಿಎಂ ಯಡಿಯೂರಪ್ಪಗೆ ವಾರೆಂಟ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ.Home add -Advt ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬಂಧನ ವಾರೆಂಟ್ ಜಾರಿ ಮಾಡಿದ್ದು, ಯಾವುದೇ ಕ್ಷಣದಲ್ಲಿ ಯಡಿಯೂರಪ್ಪ ಬಂಧನ ವಾಗುವ ಸಾದ್ಯತೆ ಇದೆ. ಕೆಲ ದಿನಗಳ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಮಹಿಳೆಯೊಬ್ಬರು ತನ್ನ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ … Continue reading *ಮಾಜಿ ಸಿಎಂ ಯಡಿಯೂರಪ್ಪಗೆ ವಾರೆಂಟ್ ಜಾರಿ*