*ಮಾಜಿ ಸಿಎಂ ಯಡಿಯೂರಪ್ಪಗೆ Z+ ಭದ್ರತೆ ಒದಗಿಸಿದ ಕೇಂದ್ರ ಗೃಹ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಇಲಾಖೆ Z+ ಭದ್ರತೆ ನೀಡಿದೆ. ಈ ಹಿಂದೆ ಬಿ.ಎಸ್.ಯಡಿಯೂರಪ್ಪನವರಿಗೆ ಒದಗಿಸಲಾಗಿದ್ದ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಇದೀಗ ಕೇಂದ್ರ ಗೃಹ ಇಲಾಖೆ ಖುದ್ದು ಯಡಿಯೂರಪ್ಪನವರಿಗೆ ಉನ್ನತ ಮಟ್ಟದ ಭದ್ರತೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಯಡಿಯೂರಪ್ಪನವರ ಸುರಕ್ಷತೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಈ ಭದ್ರತೆ ಒದಗಿಸಿದೆ ಎಂದು ತಿಳಿದುಬಂದಿದೆ. ಯಡಿಯೂರಪ್ಪನವರ ಭದ್ರತೆಗಾಗಿ ಒಟ್ಟು 33 Z ಕೆಟಗರಿಯ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. *ಡಿ.ಕೆ.ಶಿವಕುಮಾರ್ ಸವಾಲು ಸ್ವೀಕರಿಸಿದ್ದೇನೆ; … Continue reading *ಮಾಜಿ ಸಿಎಂ ಯಡಿಯೂರಪ್ಪಗೆ Z+ ಭದ್ರತೆ ಒದಗಿಸಿದ ಕೇಂದ್ರ ಗೃಹ ಇಲಾಖೆ*