*ಬಿ.ಸರೋಜಾ ದೇವಿ ವಿಧಿವಶ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ವಿಧಿವಶರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸರೋಜಾದೇವಿ ಅವರು 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಸರೋಜಾ ದೇವಿ ಜನಿಸಿದ್ದು 1938ರ ಜನವರಿ 7ರಂದು. ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ … Continue reading *ಬಿ.ಸರೋಜಾ ದೇವಿ ವಿಧಿವಶ*