*ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮಾಜಿ ಸಚಿವೆ, ಬರಹಗಾರ್ತಿ, ಹೋರಾಟಗಾರ್ತಿ ಬಿ ಟಿ ಲಲಿತಾ ನಾಯಕ್ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯ ಬೆಂಗಳೂರಿನ ಭಾರತ್ ಜೋಡೋ ಭವನದಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್, ಪಕ್ಷದ ಬಾವುಟ ನೀಡುವ ಮೂಲಕ ಬಿ.ಟಿ.ಲಲಿತಾ ನಾಯಕ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ ಜಿ ಸಿ ಚಂದ್ರಶೇಖರ್, ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ್, … Continue reading *ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್*