*ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಗೆ ಬಂಧನ ಭೀತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಿಳೆಗೆ ಕಿರುಕುಳ ಹಾಗೂ ಗೌರವಕ್ಕೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿ ಕೋರ್ಟ್ ಆದೇಶ ನೀಡಿದೆ.

ಬೆಂಗಳೂರಿನ ಸಿಸಿಹೆಚ್ 72ನೇ ಕೋರ್ಟ್ ನ್ಯಾ. ಕೆ.ಎಸ್.ಜ್ಯೋತಿಶ್ರೀ, ಬಿ.ವಿ.ಶ್ರೀನಿವಾಸ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿ.ವಿ.ಶ್ರೀನಿವಾಸ್ ಗೆ ಬಂಧನ ಭೀತಿ ಶುರುವಾಗಿದೆ.

ಅಸ್ಸಾಂ ಕಾಂಗ್ರೆಸ್ ನಾಯಕಿ ಅಂಕಿತಾ ದತ್ತಾ ಬಿ.ವಿ.ಶ್ರೀನಿವಾಸ್ ವಿರುದ್ಧ ದೂರು ದಾಖಲಿಸಿದ್ದರು.

https://pragati.taskdun.com/karnataka-vidhanasabha-electionvotingmay-10th/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button