*ಸಂಸದ ಬಿ.ವೈ.ರಾಘವೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ವಿದ್ಯುತ್ ದರ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಶಿವಮೊಗ್ಗ ಮೆಸ್ಕಾಂ ಕಚೇರಿ ಮುಂಭಾಗ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt ಪ್ರತಿಭಟನೆಯ ವೇಳೆ ಮಾತನಾಡಿದ ಬಿ.ವೈ.ರಾಘವೇಂದ್ರ ಕಾಂಗ್ರೆಸ್ ನವರು ಜನರಿಗೆ ಸುಳ್ಳು ಭರವಸೆ ಕೊತ್ಟು ಅಧಿಕಾರಕ್ಕೆ ಬಂದಿದ್ದಾರೆ. ಉಚಿತ ವಿದ್ಯುತ್ ಎಂದು ಘೋಷಣೆ ಮಾಡಿ ಈಗ ವಿದ್ಯುತ್ ದರ … Continue reading *ಸಂಸದ ಬಿ.ವೈ.ರಾಘವೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ*