*ಸಚಿವರೂ ಸೇರಿ ಕಾಂಗ್ರೆಸ್ ನ 25 ಶಾಸಕರು ಬಿಜೆಪಿಗೆ ಸೇರ್ತಾರೆ*: *ಹೊಸ ಬಾಂಬ್ ಸಿಡಿಸಿದ ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದ ಸಚಿವರೂ ಸೇರಿ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ವಿಜಯೇಂದ್ರ, ನಾಳೆಯೇ ವಿಧಾನಸಭೆ ಚುನಾವಣೆ ಘೋಷಣೆಯಾದರೆ 20 ರಿಂದ 25 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರೋಕೆ ಸಿದ್ಧರಿದ್ದಾರೆ ಎಂದು ತಿಳಿಸಿದ್ದಾರೆ. ನಾವು ಯಾರನ್ನೂ ಸೆಳೆಯುತ್ತಿಲ್ಲ. ಆದ್ರೆ ನಾಳೆಯೇ ಚುನಾವಣೆ ಘೋಷಣೆಯಾದರೆ 25 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ. ಅದೂ ಸಚಿವರನ್ನ ಒಳಗೊಂಡು. ಅಂಥ ವಾತಾವರಣ … Continue reading *ಸಚಿವರೂ ಸೇರಿ ಕಾಂಗ್ರೆಸ್ ನ 25 ಶಾಸಕರು ಬಿಜೆಪಿಗೆ ಸೇರ್ತಾರೆ*: *ಹೊಸ ಬಾಂಬ್ ಸಿಡಿಸಿದ ವಿಜಯೇಂದ್ರ*