*ರಾಜ್ಯದಲ್ಲಿ ಭಂಡ ಸರ್ಕಾರ ಇದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಭಂಡ ಸರ್ಕಾರ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಹಾಲಿನ ದರ, ವಿದ್ಯುತ್ ದರ, ಅಬಕಾರಿ, ಮುದ್ರಾಂಕ ಶುಲ್ಕ ಸೇರಿದಂತೆ ಎಲ್ಲಾ ದರಗಳನ್ನೂ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. Home add -Advt ಅವರು ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದು, ಶಿವಕುಮಾರ ಶ್ರೀಗಳ ಗದ್ದುಗೆಗೆ ನಮಿಸಿ ಸಿದ್ದಲಿಂಗ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ … Continue reading *ರಾಜ್ಯದಲ್ಲಿ ಭಂಡ ಸರ್ಕಾರ ಇದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ*