*ಹಸುಗಳ ಕೆಚ್ಚಲು ಕೊಯ್ದ ಘಟನೆ: ಬಿಜೆಪಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ರಸ್ತೆಯಲ್ಲಿ ತಮ್ಮ ಪಾಡಿಗೆ ತಾವು ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ದುಷ್ಕರ್ಮಿಗಳು ಕೊಯ್ದ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ನಾಯಕರು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಗೋವು’ ಎಂದರೆ ಸಕಲ ಜೀವರಾಶಿಗಳಿಗೂ ಮಾತೆ. ಹೀಗಾಗಿ ಹಿಂದೂಗಳು ಗೋವನ್ನು ಮಾತೃದೇವತೆಯ ಸ್ಥಾನ ನೀಡಿ ಕಾಮಧೇನು ಎಂದು ಪೂಜಿಸುತ್ತಾರೆ. ಕರ್ನಾಟಕದ ಸಂಸ್ಕೃತಿಯಲ್ಲಿ ಪುಣ್ಯಕೋಟಿಯ ಕಥೆಯ ಹಾಡು ಜಗತ್ತಿನ ಮೂಲೆ ಮೂಲೆಗೂ ಪಸರಿಸಿದೆ. ನಾಡಿದ್ದು ಮಕರ ಸಂಕ್ರಾಂತಿಯಂದು ಗೋ ಮಾತೆಗೆ ಪೂಜೆ ಸಲ್ಲಿಸುವುದು ಹಬ್ಬದ ಆಚರಣೆಯ ಮಹತ್ವದ … Continue reading *ಹಸುಗಳ ಕೆಚ್ಚಲು ಕೊಯ್ದ ಘಟನೆ: ಬಿಜೆಪಿ ಆಕ್ರೋಶ*