*ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಧೂಳಿಪಟ: ಬಿ.ವೈ. ವಿಜಯೇಂದ್ರ ಭವಿಷ್ಯ*

ದೇಶದಲ್ಲಿ ಮೋದಿ ಆಡಳಿತ ಪರ ಅಲೆ ಇದೆ: ಬಿ.ವೈ ವಿಜಯೇಂದ್ರHome add -Advt ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆ ನಂತರ ರಾಜ್ಯದ ಕಾಂಗ್ರೆಸ್ ಸರಕಾರ ಧೂಳಿಪಟವಾಗುತ್ತದೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಹಾವೇರಿಯಲ್ಲಿಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಬೃಹತ್ ರೋಡ್ ಶೋ ಹಾಗೂ ಯುವ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಇದು ದೇಶದ ಭವಿಷ್ಯ ರೂಪಿಸುವ ಲೋಕಸಭೆಗೆ ನಡೆಯುವ ಚುನಾವಣೆ. ಈಗ ನಡೆಯುತ್ತಿರುವ ಚಿನಾವಣೆ … Continue reading *ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಧೂಳಿಪಟ: ಬಿ.ವೈ. ವಿಜಯೇಂದ್ರ ಭವಿಷ್ಯ*