*ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಾಸನ ಸಭೆಯ ಪಾವಿತ್ರ್ಯತೆಯನ್ನು ಹಾಳು ಮಾಡಲು ಸಿಎಂ ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸದನದಲ್ಲಿ ಈ ನಾಡಿನ ಜನರ ಒಳಿತಿನ ಬಗೆಗಿನ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಚರ್ಚೆ ಆಗಬೇಕಿತ್ತು. ಆದರೆ, ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟಲು ಸದನ ಬಳಸುತ್ತಿರುವುದನ್ನು ಬಿಜೆಪಿ ಖಂಡಿಸುತ್ತದೆ.  ಕೇಂದ್ರದಲ್ಲಿ ಮೋದಿಜಿಯವರು ಸುಧಾರಣೆಗಳನ್ನು‌ ತಂದು ಮನರೇಗಾವನ್ನು ವಿಬಿಜಿ ರಾಮ್ … Continue reading *ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ*