ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಎಸ್‌ಐಆರ್ ಫಾರಂ-7, ಪರ್ಮನೆಂಟ್ ರೆಸಿಡೆಂಟ್ ಸರ್ಟಿಫಿಕೆಟ್ ವಿತರಣೆ, ಉಪಚುನಾವಣೆ, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು. ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ, ಎಸ್‌ಐಆರ್ ಫಾರಂ-7 ವಿಚಾರದಲ್ಲಿ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿದರು. ಎಸ್‌ಐಆರ್ ಫಾರಂ-7 ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಗೊಂದಲ ಸೃಷ್ಟಿಸುತ್ತಿದೆ. ಚುನಾವಣಾ ಆಯೋಗದ ನಿಯಮಾನುಸಾರ ಫಾರಂ-7 ಸಲ್ಲಿಸಿದ ಬಿಜೆಪಿ … Continue reading *ಮತ್ತೆ ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲಾದ್ರೆ ಪೊಲೀಸ್ ಠಾಣೆ, ಎಸ್ ಪಿ ಕಚೇರಿಗೆ ಮುತ್ತಿಗೆ*: *ವಿಜಯೇಂದ್ರ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed