*ಕಾವೇರಿ ನದಿ ನೀರು ವಿವಾದ: ಜು.31ಕ್ಕೆ ಬೃಹತ್ ಹೋರಾಟಕ್ಕೆ ಕರೆ ಕೊಟ್ಟ ಬಿ.ವೈ.ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿಗೆ ಪ್ರತಿದಿನ 3500 ಕ್ಯೂಸೆಕ್ ಕಾವೇರಿ ನೀರು ಬಿಡಬೇಕು ಎಂಬ ಕಾವೇರಿ ನೀರು ನಿರ್ವಾಹಣಾ ಸಮಿತಿ(CWRC) ಆದೇಶ ರೈತರಿಗೆ ಬರದ ನಡುವೆ ಬರೆ ಎಳೆದಂತಾಗಿದೆ. ಈ ವಿಚಾರವಾಗಿ ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟ ನಡೆಸುತ್ತೇವೆ. ಆ ಭಾಗದ ರೈತರು, ರೈತ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕರೆ ನೀಡಿದ್ದಾರೆ. ಶಿವಮೊಗ್ಗದ ಬೆಕ್ಕಿನಕಲ್ಮಠದಲ್ಲಿ ಗುರುಪೂರ್ಣಿಮೆಯ ಸಲುವಾಗಿ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, CWRC ತೀರ್ಪು ಕಾವೇರಿ ಕೊಳ್ಳದ … Continue reading *ಕಾವೇರಿ ನದಿ ನೀರು ವಿವಾದ: ಜು.31ಕ್ಕೆ ಬೃಹತ್ ಹೋರಾಟಕ್ಕೆ ಕರೆ ಕೊಟ್ಟ ಬಿ.ವೈ.ವಿಜಯೇಂದ್ರ*
Copy and paste this URL into your WordPress site to embed
Copy and paste this code into your site to embed