Cancer Hospital 2
Bottom Add. 3

*ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.

ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಹಿರಿಯ ನಾಯಕರು ಭಾರಿ ಲಾಭಿ ನಡೆಸಿದ್ದರು, ಆದರೆ ಬಿಜೆಪಿ ಹೈಕಮಾಂಡ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದೆ. ಈ ಮೂಲಕ ರಾಜ್ಯ ಬಿಜೆಪಿಗೆ ಯಂಗ್ ಲೀಡರ್ ಸಿಕ್ಕಂತಾಗಿದ್ದು, ಪಕ್ಷ ಸಂಘಟನೆಗೆ ಇನ್ನಷ್ಟು ಬಲ ಬಂದಂತಾಗಿದೆ.


Bottom Add3
Bottom Ad 2

You cannot copy content of this page