*ಬಿಡದಿಯ ತೋಟದಲ್ಲಿ ಮಾಜಿ ಸಿಎಂ HDK ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ*

ಮೈತ್ರಿ, ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ನಾಯಕರ ಮಾತುಕತೆ ಪ್ರಗತಿವಾಹಿನಿ ಸುದ್ದಿ; ರಾಮನಗರ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಬಿಡದಿಯ ತೋಟಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಲೋಕಸಭೆ ಚುನಾವಣೆ, ಎರಡೂ ಪಕ್ಷಗಳ ಮೈತ್ರಿ ಹಾಗೂ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾಗಿ ಇಬ್ಬರೂ ನಾಯಕರು ಭೇಟಿಯ ಬಳಿಕ ಮಾಧ್ಯಮಗಳಿಗೆ ತಿಳಿಸಿದರು.Home add -Advt ದೇಶದ ಹಿತದೃಷ್ಟಿಯಿಂದ ಮುಂದಿನ ಅವಧಿಗೂ … Continue reading *ಬಿಡದಿಯ ತೋಟದಲ್ಲಿ ಮಾಜಿ ಸಿಎಂ HDK ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ*