Sports

*ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ನಿವೃತ್ತಿ*

ಪ್ರಗತಿವಾಹಿನಿ ಸುದ್ದಿ: ರೋಹಿತ್ ಶರ್ಮಾ ಬಳಿಕ ಇದೀಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

14 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಈ ಬಗ್ಗೆ ವಿರಾಟ್ ಕೊಹ್ಲಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಇನ್ಮುಂದೆ ವಿರಾಟ್ ಕೊಹ್ಲಿ ಏಕದಿನ ಪಂದ್ಯಗಳನ್ನು ಮಾತ್ರ ಆಡಲಿದ್ದಾರೆ. 2024ರ ಜೂನ್ 29ರಂದು ಟಿ20ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ 123 ಟೆಸ್ಟ್ ಪಂದ್ಯಗಳಲ್ಲಿ 9,230 ರನ್ ಗಳಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button