*ಬಿ.ವೈ.ವಿಜಯೇಂದ್ರ – ಪ್ರಹ್ಲಾದ ಜೋಶಿ ಭೇಟಿ; ಮಹತ್ವದ ಚರ್ಚೆ*

ಪ್ರಗತಿವಾಹಿನಿ ಸುದ್ದಿ: ನವದೆಹಲಿಯಲ್ಲಿ ಇಂದು ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ಕೇಂದ್ರ ಸಚಿವರು ಹಾಗೂ ರಾಜ್ಯದ ಕೆಲ ಪ್ರಮುಖ ಶಾಸಕರ ಸಭೆ ನಡೆದಿದೆ. ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಸಚಿವ ಜೋಶಿ ಅವರ ಸಮ್ಮುಖದಲ್ಲಿ ನಡೆದ ಸಹಜ ಸಭೆಯಲ್ಲಿ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಯಿತು.Home add -Advt ಈ ಬಗ್ಗೆ ಟ್ವಿಟ್ ಮಾಡಿರುವ ಸಚಿವ ಜೋಶಿ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಕ್ಷ … Continue reading *ಬಿ.ವೈ.ವಿಜಯೇಂದ್ರ – ಪ್ರಹ್ಲಾದ ಜೋಶಿ ಭೇಟಿ; ಮಹತ್ವದ ಚರ್ಚೆ*