*ಸೈಟ್ ವಾಪಸ್ ರಾಜಕೀಯ ಡ್ರಾಮಾ: ಬಿ.ವೈ.ವಿಜಯೇಂದ್ರ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಮಹತ್ತರವಾದ ಬೆಳವಣಿಗೆಯೊಂದರಲ್ಲಿ ಸಿಎಂ ಸಿದ್ದರಾಮಯ್ಯ ಮುಡಾ ಸೈಟ್ ವಾಪಸ್ ನೀಡಿರುವುದು ರಾಜಕೀಯ ಡ್ರಾಮಾ. ಇನ್ನಾದರೂ ಭಂಡತನವನ್ನು ಬಿಟ್ಟು ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆHome add -Advt ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ವೈ.ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು 14 ನಿವೇಶನಗಳನ್ನು ವಾಪಸ್ ಕೊಡುವುದಾಗಿ ನಿನ್ನೆ ರಾತ್ರಿ ಪತ್ರ ಬರೆದಿದ್ದಾರೆ. ಸಿಎಂ ಪತ್ನಿ ಸಿಎಂ ಹಾಗೂ ಪುತ್ರನಿಗೂ ತಿಳಿಸದೇ ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದಿಂದಲೇ ಪತ್ರ … Continue reading *ಸೈಟ್ ವಾಪಸ್ ರಾಜಕೀಯ ಡ್ರಾಮಾ: ಬಿ.ವೈ.ವಿಜಯೇಂದ್ರ ವಾಗ್ದಾಳಿ*