*ರಮೇಶ್ ಜಾರಕಿಹೊಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಬಿ.ವೈ. ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯ ಪ್ರವಾಸ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಗ್ಗೆ ಟೀಕಾಪ್ರಹಾರ ನಡೆಸಿದ್ದ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ವಿಜಯೇಂದ್ರ ಕಿಡಿಕಾರಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವಾಗ ರಮೇಶ್ ಜಾರಕಿಹೊಳಿ ಅವರಿಗೆ ನಾಲಿಗೆ ಮೇಲೆ ಹಿಡಿತವಿರಲಿ. ಯಡಿಯೂರಪ್ಪ ಅವರ ಬಗ್ಗೆ ಮಾತನಾಡಲು ಅವರು ಯಾರು? ಎಂದು ಪ್ರಶ್ನಿಸಿದ್ದಾರೆ. ಯಡಿಯೂರಪ್ಪ ಈ ರಾಜ್ಯ ಕಂಡ ಓರ್ವ ಮುತ್ಸದ್ದಿ ರಾಜಕಾರಣಿ. ಕಾಲಿಗೆ ಚಕ್ರಕಟ್ಟಿಕೊಂಡು ರಾಜ್ಯಾದ್ಯಂತ ಸುತ್ತಾಡಿ ಬಿಜೆಪಿಯನ್ನು ಕಟ್ಟಿ … Continue reading *ರಮೇಶ್ ಜಾರಕಿಹೊಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಬಿ.ವೈ. ವಿಜಯೇಂದ್ರ*