*ಸಚಿವ ಶಿವಾನಂದ ಪಾಟೀಲ್ ರಾಜೀನಾಮೆಗೆ ಬಿ.ವೈ.ವಿಜಯೇಂದ್ರ ಆಗ್ರಹ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾಲಮನ್ನಾ ಆಸೆಗಾಗಿ ಪದೇ ಪದೇ ಬರಗಾಲ ಬರಲಿ ಎಂದು ರೈತರು ಆಶಿಸುತ್ತಾರೆ. ಪರಿಹಾರದ ಹಣ ಸಿಗುತ್ತೆ ಎಂದು ಆತ್ಮಹತ್ಯೆ ಮಡಿಕೊಳ್ಳುತ್ತಾರೆ ಎಂದು ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಬಿಜೆಪಿ ನಾಯಕರು ಕೆಂಡ ಕಾರಿದ್ದಾರೆ. ಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪದೇ ಪದೇ ಶಿವಾನಂದ ಪಟೀಲ್ ರೈತರನ್ನು ಅವಮಾನಿಸುತ್ತಿದ್ದಾರೆ. ಸಚಿವರ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ … Continue reading *ಸಚಿವ ಶಿವಾನಂದ ಪಾಟೀಲ್ ರಾಜೀನಾಮೆಗೆ ಬಿ.ವೈ.ವಿಜಯೇಂದ್ರ ಆಗ್ರಹ*