*ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ಸರ್ಕಾರ ಬೀಳಬಹುದು: ಬಿ.ವೈ.ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ ಬೀಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ಬೀಳಬಹುದು. ಕಾಂಗ್ರೆಸ್ ನ ಹಲವು ನಾಯಕರು ಹೈಕಮಾಂಡ್ ಭೇಟಿ ಮಾಡುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಪ್ಲಾನ್ ಮಾಡಿಕೊಂಡು ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿಕೊಂಡಿದ್ದಾರೆ. ಆರೋಪಿ ಸ್ಥಾನದಲ್ಲಿದ್ದಾರೆ. ಅವರು ಪಾರದರ್ಶಕ ತನಿಖೆಗೆ … Continue reading *ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ಸರ್ಕಾರ ಬೀಳಬಹುದು: ಬಿ.ವೈ.ವಿಜಯೇಂದ್ರ*