*ಸಿಎಂ, ಡಿಸಿಎಂ, ಸಚಿವರು ಹಾದಿ ಬೀದಿಯಲ್ಲಿ ಹೊಡೆದಾಡುತ್ತಿದ್ದಾರೆ; ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದ ಬಿ.ವೈ.ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯನವರೇ ಸಚಿವರ ಮೂಲಕ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ಹೇಳಿಸಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯನವರ ಬುಡಕ್ಕೆ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಜನರ ಸಮಸ್ಯೆ ಆಲಿಸುವುದನ್ನು ಬಿಟ್ಟು ಸಿಎಂ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ವಿರುದ್ಧ ಡಿಸಿಎಂ ಹುದ್ದೆ ವಿಚಾರವಾಗಿ ಸಚಿವರ ಮೂಲಕ ಎತ್ತಿಸಿದ್ದಾರೆ. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬುಡಕ್ಕೆ ಬಂದಿದೆ ಅಲ್ಲವೇ? ಎಂದರು. ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿ ಇರ್ತಾರೋ ಗೊತ್ತಿಲ್ಲ. … Continue reading *ಸಿಎಂ, ಡಿಸಿಎಂ, ಸಚಿವರು ಹಾದಿ ಬೀದಿಯಲ್ಲಿ ಹೊಡೆದಾಡುತ್ತಿದ್ದಾರೆ; ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದ ಬಿ.ವೈ.ವಿಜಯೇಂದ್ರ*