*ಯತ್ನಾಳ್ ಗೆ ವಿಜಯೇಂದ್ರ ವಿಡಿಯೋ ಸವಾಲ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ, ಭಿನ್ನ ಮತದ ಬೇಗುದಿ ತಾರಕ್ಕೇರಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಬಳಿ ಹೋಗಿ ವಿಜಯೇಂದ್ರ 20 ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದಾರೆ. ಈ ಬಗ್ಗೆ ನನ್ನ ಬಳಿ ವಿಡಿಯೋ ಇದೆ ಎಂಬ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿರುವ ವಿಜಯೇಂದ್ರ, ವಿಡಿಯೋ ಇದ್ರೆ ಬಿಡುಗಡೆ ಮಾಡಿ. ಶುಭಮುಹೂರ್ತಕ್ಕೆ ಕಾಯೋದು ಬೇಡ, ತಕ್ಷಣ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದ್ದಾರೆ. ನನ್ನ ಬಗ್ಗೆ … Continue reading *ಯತ್ನಾಳ್ ಗೆ ವಿಜಯೇಂದ್ರ ವಿಡಿಯೋ ಸವಾಲ್*
Copy and paste this URL into your WordPress site to embed
Copy and paste this code into your site to embed