*ಯತ್ನಾಳ್ ಭೇಟಿಯಾದ ಬಿ.ವೈ.ವಿಜಯೇಂದ್ರ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಬಿ.ವೈ.ವಿಜಯೇಂದ್ರ ಹುಬ್ಬಳ್ಳಿಯಲ್ಲಿ ಶಾಸಕ ಯತ್ನಾಳ್ ಅವರನ್ನು ಎರಡು ಬಾರಿ ಭೇಟಿಯಾಗಿದ್ದಾರೆ. ಇದು ಯತ್ನಾಳ್ ಅವರನ್ನು ಮತ್ತೆ ಪಕ್ಷಕ್ಕೆ ಕರೆದುಕೊಳ್ಳುವ ನಿಟ್ಟಿನಲ್ಲಿ ನಡೆದ ಭೇಟಿಯೇ ಎಂಬ ಚರ್ಚೆ ಕೂಡ ಆರಂಭವಾಗಿದೆ. ಯತ್ನಾಳ್ ಭೇಟಿಯಾದ ವಿಚಾರವಾಗಿ ಬಿ.ವೈ.ವಿಜಯೇಂದ್ರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಹುಬ್ಬಳ್ಳಿಗೆ ತೆರಳಿದ್ದ ವೇಳೆ ಜೈನ ಮುನಿಗಳ … Continue reading *ಯತ್ನಾಳ್ ಭೇಟಿಯಾದ ಬಿ.ವೈ.ವಿಜಯೇಂದ್ರ ಹೇಳಿದ್ದೇನು?*