*ಯಾವುದೇ ಕ್ಷಣದಲ್ಲಿ ಲೋಕಸಭಾ ಚುನಾವಣೆ ಘೋಷಣೆ: ಬಿ.ವೈ.ವಿಜಯೇಂದ್ರ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಯಾವುದೇ ಕ್ಷಣದಲ್ಲಾದರೂ ಲೋಕಸಭಾ ಚುನಾವಣೆ ಘೋಷಣೆಯಾಗಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ವಿಜಯೇಂದ್ರ, ಯಾವುದೇ ಕ್ಷಣದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಬಹುದು. ಹಾಗಾಗಿ ಕಾರ್ಯಕರ್ತರು, ಪಕ್ಷದ ನಾಯಕರು ಸಿದ್ಧತೆ ನಡೆಸಿಕೊಳ್ಳಬೇಕು ಎಂದರು.Home add -Advt ಏಪ್ರಿಲ್ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹಾಗಾಗಿ ಚುನಾವಣೆಗೆ ಸಿದ್ಧರಾಗಬೇಕು. ನಾವು ಯಾರನ್ನೂ ಹಗುರವಾಗಿ ತೆಗೆದುಕೊಳ್ಳುವುದು ಬೇಡ. ಪ್ರಧಾನಿ ಮೋದಿ ಸರ್ಕಾರದ ಕಾರ್ಯಕ್ರಮಗಳನ್ನು … Continue reading *ಯಾವುದೇ ಕ್ಷಣದಲ್ಲಿ ಲೋಕಸಭಾ ಚುನಾವಣೆ ಘೋಷಣೆ: ಬಿ.ವೈ.ವಿಜಯೇಂದ್ರ ಮಾಹಿತಿ*