*ನೆಲ, ಜಲ, ಭಾಷೆ, ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧವಾಗಿ ಕಾರ್ಯ ನಿರ್ವಹಿಸಲಿ: ನೂತನ ಸಿಎಂ ಗೆ ವಿಜಯೇಂದ್ರ ಅಭಿನಂದನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಕರ್ನಾಟಕದ ನೆಲ, ಜಲ, ಭಾಷೆ ಹಾಗೂ ಸಮಗ್ರ ಅಭಿವೃದ್ಧಿಗೆ ನಿಮ್ಮ ಸರಕಾರ ಬದ್ಧವಾಗಿ ಕಾರ್ಯ ನಿರ್ವಹಿಸಲಿ ಎಂದು ಆಶಿಸುವೆನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ರಾಜ್ಯದ ರೈತರು, ಕಾರ್ಮಿಕರು, ಬಡವರು, ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲ ವರ್ಗದ ಜನರ ಹಿತ ಕಾಯುವಿರೆಂಬ ನಿರೀಕ್ಷೆ ನಾಡಿನ ಜನರದ್ದಾಗಿದೆ. ತಾರತಮ್ಯವಿಲ್ಲದ ಶುದ್ಧ ಆಡಳಿತ ತತ್ವಕ್ಕೆ ಬದ್ಧರಾಗಿ ನಡೆದುಕೊಳ್ಳುವಿರೆಂದು ಬಯಸುವೆ. ರಾಜ್ಯ ನೂತನ ಸಚಿವ ಸಂಪುಟದ ಎಲ್ಲ ಸಚಿವರಿಗೂ ಶುಭ … Continue reading *ನೆಲ, ಜಲ, ಭಾಷೆ, ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧವಾಗಿ ಕಾರ್ಯ ನಿರ್ವಹಿಸಲಿ: ನೂತನ ಸಿಎಂ ಗೆ ವಿಜಯೇಂದ್ರ ಅಭಿನಂದನೆ*
Copy and paste this URL into your WordPress site to embed
Copy and paste this code into your site to embed