*ಉಚಿತ ಕೊಡುಗೆ ಭರದಲ್ಲಿ ಸರ್ಕಾರ ಅಭಿವೃದ್ಧಿ ಕಾರ್ಯ ನಿಲ್ಲಿಸಬಾರದು: ಮಾಜಿ ಸಿಎಂ ಬೊಮ್ಮಾಯಿ ಸಲಹೆ*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಉಚಿತ ಕೊಡುಗೆಗಳ ಭರದಲ್ಲಿ ಸರ್ಕಾರ ಶಾಲಾ‌ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕಡಿತ ಮಾಡಬಾರದು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಗೆ ಅನುದಾನ ಪಡಿತವಾಗುವ ಸಾಧ್ಯತೆ ಇದೆ. ಸರ್ಕಾರ ಅದು ಆಗದಂತೆ ನೋಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ಮಾಡಿ ಅವರು ಮಾತನಾಡಿದರು.ಮಾಜಿ ಮುಖ್ಯಮಂತ್ರಿ ಎರಡು ಶಾಲಾ ಕೊಠಡಿಗಳ ಉದ್ಘಾಟನೆಗೆ ಬಂದಿದ್ದಾರೆ ಎಂದು ನಿಮಗೆ ಆಶ್ಚರ್ಯ ಆಗಬಹುದು. ನಾನು ರಾಜ್ಯದ … Continue reading *ಉಚಿತ ಕೊಡುಗೆ ಭರದಲ್ಲಿ ಸರ್ಕಾರ ಅಭಿವೃದ್ಧಿ ಕಾರ್ಯ ನಿಲ್ಲಿಸಬಾರದು: ಮಾಜಿ ಸಿಎಂ ಬೊಮ್ಮಾಯಿ ಸಲಹೆ*