*ಉಚಿತ ಕೊಡುಗೆ ಭರದಲ್ಲಿ ಸರ್ಕಾರ ಅಭಿವೃದ್ಧಿ ಕಾರ್ಯ ನಿಲ್ಲಿಸಬಾರದು: ಮಾಜಿ ಸಿಎಂ ಬೊಮ್ಮಾಯಿ ಸಲಹೆ*
ಪ್ರಗತಿವಾಹಿನಿ ಸುದ್ದಿ; ಹಾವೇರಿ: ಉಚಿತ ಕೊಡುಗೆಗಳ ಭರದಲ್ಲಿ ಸರ್ಕಾರ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕಡಿತ ಮಾಡಬಾರದು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಗೆ ಅನುದಾನ ಪಡಿತವಾಗುವ ಸಾಧ್ಯತೆ ಇದೆ. ಸರ್ಕಾರ ಅದು ಆಗದಂತೆ ನೋಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.Home add -Advt ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ಮಾಡಿ ಅವರು ಮಾತನಾಡಿದರು.ಮಾಜಿ ಮುಖ್ಯಮಂತ್ರಿ ಎರಡು ಶಾಲಾ ಕೊಠಡಿಗಳ ಉದ್ಘಾಟನೆಗೆ ಬಂದಿದ್ದಾರೆ ಎಂದು ನಿಮಗೆ ಆಶ್ಚರ್ಯ ಆಗಬಹುದು. … Continue reading *ಉಚಿತ ಕೊಡುಗೆ ಭರದಲ್ಲಿ ಸರ್ಕಾರ ಅಭಿವೃದ್ಧಿ ಕಾರ್ಯ ನಿಲ್ಲಿಸಬಾರದು: ಮಾಜಿ ಸಿಎಂ ಬೊಮ್ಮಾಯಿ ಸಲಹೆ*
Copy and paste this URL into your WordPress site to embed
Copy and paste this code into your site to embed