*ಬಾಬಾ ಸಾಹೇಬ್ ಅಂಬೇಡ್ಕರ್ ಜೀವನಚರಿತ್ರೆ ಎಲ್ಲರಿಗೂ ಸ್ಫೂರ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಬಿಜಗರಣಿ ಗ್ರಾಮದಲ್ಲಿ‌ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೂತನ ಮೂರ್ತಿ ಅನಾವರಣ ಪ್ರಗತಿವಾಹಿನಿ ಸುದ್ದಿ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಮಾತನಾಡಲು ನಿಂತರೆ ಒಂದು ದಿನ ಸಾಲುವುದಿಲ್ಲ. ಪ್ರತಿಯೊಬ್ಬರು ಅವರ ಜೀವನ ಚರಿತ್ರೆಯನ್ನು ಓದಬೇಕು. ಅವರ ಸಾಧನೆಯನ್ನು ತಿಳಿದುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬಿಜಗರಣಿ ಗ್ರಾಮದಲ್ಲಿ‌ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೂತನ ಮೂರ್ತಿಯನ್ನು ಅನಾವರಣಗೊಳಿಸಿ ಮಾತನಾಡಿದ ಸಚಿವರು, ಇಂದಿನ … Continue reading *ಬಾಬಾ ಸಾಹೇಬ್ ಅಂಬೇಡ್ಕರ್ ಜೀವನಚರಿತ್ರೆ ಎಲ್ಲರಿಗೂ ಸ್ಫೂರ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*