*ಬಬಲಾದಿ ಸ್ವಾಮೀಜಿಯನ್ನು ಅರೆಸ್ಟ್ ಮಾಡಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಾಗಲಕೋಟೆಯ ಜಮಖಂಡಿಯ ಪ್ರಸಿದ್ದ ಹೊಸ ಬಬಲಾದಿ ಮಠದ ಸದಾಶಿವ ಹಿರೇಮಠ ಸ್ವಾಮೀಜಿ ಅವರನ್ನು ಬಹುಕೋಟಿ ರೂಪಾಯಿ ವಂಚನೆ ಆರೋಪದಡಿ ಸಿಐಡಿ ಅಧಿಕಾರಿಗಳು ಇದೀಗ ಬಂಧಿಸಿದ್ದಾರೆ. ಬೆಳಗಾವಿಯ ಗೋಕಾಕ್ ನ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್‌ನಲ್ಲಿದ್ದ ಗ್ರಾಹಕರ ಹಣವನ್ನು ವಂಚಿಸಿದ ಆರೋಪದಡಿ ಬಂಧಿಸಲಾಗಿದೆ. ಶ್ರೀಗಳಿಗೆ ಬ್ಯಾಂಕ್ ನಿಂದ ಕೆಲ ಅಧಿಕಾರಿಗಳೇ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದು ಆ ಹಣದಲ್ಲಿ ಸ್ವಾಮೀಜಿ ಮನೆ ಕೂಡ ಕಟ್ಟಿಸಿಕೊಂಡಿದ್ದಾರೆಂಬ ಆರೋಪವಿದೆ. ಸದಾಶಿವ ಸ್ವಾಮೀಜಿ ಅವರನ್ನು ಶಹರ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದ್ದು … Continue reading *ಬಬಲಾದಿ ಸ್ವಾಮೀಜಿಯನ್ನು ಅರೆಸ್ಟ್ ಮಾಡಿದ ಪೊಲೀಸರು*
Copy and paste this URL into your WordPress site to embed
Copy and paste this code into your site to embed