*ನೀರಿನ ಟಬ್ ಗೆ ಬಿದ್ದು ಮಗು ಸಾವು*

ಪ್ರಗತಿವಾಹಿನಿ ಸುದ್ದಿ: ನೀರಿನ ಟಬ್ ಗೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಶಂಷಾದ್ ಪಠಾಣ್ ಎಂದು ಗುರುತಿಸಲಾಗಿದೆ. ಮನೆಯ ಒರೆಸಲು ನೀರಿನ ಟಬ್ ಇಡಲಾಗಿತ್ತು. ಈ ವೇಳೆ ಮಗು ಆಟವಾಡುತ್ತ ಕುಳಿತಿತ್ತು. ಚನ್ನಪಟ್ಟಣದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಶಂಷಾದ್ ಕೆಲಸ ಮುಗಿಸಿಕೊಂಡು ಮನೆಗೆ ಬಂದ ನಂತರ ತೀವ್ರ ಬಾಯಾರಿಕೆಯಿಂದ ಪತ್ನಿ ಮುಸ್ಕಾನ್ ಅವರ ಬಳಿ ಕುಡಿಯಲು … Continue reading *ನೀರಿನ ಟಬ್ ಗೆ ಬಿದ್ದು ಮಗು ಸಾವು*