*ಹೊಟ್ಟೆಯಲ್ಲಿ ಮಗು ಸಾವು, ಚಿಕಿತ್ಸೆ ಸಿಗದೆ ತಾಯಿಯೂ ಸಾವು: ವಿಷಯ ತಿಳಿದ ಪತಿ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ನಿನ್ನೆ ಎಂಟು ತಿಂಗಳ ಗರ್ಭಿಣಿಯ ಮಗು ಹೊಟ್ಟೆಯಲ್ಲೆ ಸಾವನ್ನಪ್ಪಿದ್ದು, ನುರಿತ ವೈದ್ಯರ ಕೊರತೆಯಿಂದ ಗರ್ಭಿಣಿಯನ್ನು ಹೆಚ್ಚಿನ ಚಿಕಿತ್ಸೆಗೆ ಹೊಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.‌ ಚಿಕಿತ್ಸೆ ಫಲಿಸದೆ ಗರ್ಭಿಣಿ ಸಾವನ್ನಪ್ಪಿದ್ದು, ಈ ವಿಷಯ ತಿಳಿದ ಪತಿ ಕೂಡಾ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಎಂಟು ತಿಂಗಳ ಗರ್ಭಿಣಿಯಾಗಿದ್ದ ರಾಧಿಕಾ ಗಡ್ಡಹೊಳಿಗೆ ಮನೆಯಲ್ಲಿ ಫಿಟ್ಸ್ ಬಂದಿತ್ತು. ತಕ್ಷಣ ಕುಟುಂಬಸ್ಥರು ರಾಧಿಕಾಳನ್ನು ಬೆಳಗಾವಿ ಜಿಲ್ಲೆಯ ಹುಕ್ಕೆರಿ ತಾಲೂಕಿನ ಯಮಕನಮರಡಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ … Continue reading *ಹೊಟ್ಟೆಯಲ್ಲಿ ಮಗು ಸಾವು, ಚಿಕಿತ್ಸೆ ಸಿಗದೆ ತಾಯಿಯೂ ಸಾವು: ವಿಷಯ ತಿಳಿದ ಪತಿ ಆತ್ಮಹತ್ಯೆಗೆ ಯತ್ನ*