*ಬಿಸಿಯೂಟದಲ್ಲಿ ಹಾವಿನ ಮರಿ ಪತ್ತೆ: 250 ವಿದ್ಯಾರ್ಥಿಗಳು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: ಬಿಸಿಯೂಟದಲ್ಲಿ ಹಾವಿನ ಮರಿ ಬಿದ್ದು ಸುಮಾರು 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ. ಬಿಹಾರದ ಸಹರ್ಸಾ ಜಿಲ್ಲೆಯ ಮಹಿಷಿ ಬ್ಲಾಕ್‌ನ ಬಲುವಾಹಾ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ಮಧ್ಯಾಹ್ನದ ಬಿಸಿಯೂಟದಲ್ಲಿ ಮೃತ ಹಾವಿನ ಮರಿಯೊಂದು ಪತ್ತೆಯಾಗಿದೆ. ಊಟ ಸೇವಿಸಿದ ವಿದ್ಯಾರ್ಥಿಗಳು ಹೊಟ್ಟೆ ನೋವು, ವಾಂತಿ ಮತ್ತು ತಲೆಸುತ್ತಿನಿಂದ ಅಸ್ವಸ್ಥರಾಗಿದ್ದಾರೆ.Home add -Advt ಸುಮಾರು 250 ಮಕ್ಕಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು, ಅವರಲ್ಲಿ 115 ಮಕ್ಕಳನ್ನು ಹೆಚ್ಚಿನ … Continue reading *ಬಿಸಿಯೂಟದಲ್ಲಿ ಹಾವಿನ ಮರಿ ಪತ್ತೆ: 250 ವಿದ್ಯಾರ್ಥಿಗಳು ಅಸ್ವಸ್ಥ*