*ಜೈಲಿನ ಚಳಿಗೆ ಬೆನ್ನುನೋವು ಮತ್ತೆ ಉಲ್ಬಣ*: *ಫಿಸಿಯೋಥೆರಪಿಗೆ ದರ್ಶನ್ ಮನವಿ!*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಮತ್ತೆ ಬೆನ್ನುನೋವು ಕಾಣಿಸಿಕೊಂಡಿದೆ. ಜೈಲಿನಲ್ಲಿ ವಿಪರೀತ ಚಳಿ ಇರುವುದರಿಂದ ನೋವು ಹೆಚ್ಚಾಗಿದೆ ಎಂದು ಬೆಂಗಳೂರಿನ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ದರ್ಶನ್ ತಿಳಿಸಿದ್ದಾರೆ. ಬೆನ್ನುನೋವಿಗೆ ಫಿಸಿಯೋಥೆರಪಿ ಚಿಕಿತ್ಸೆ ಕೊಡಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ವಿಚಾರಣೆ ವೇಳೆ ನ್ಯಾಯಾಧೀಶರ ಮುಂದೆ ತಮ್ಮ ಆರೋಗ್ಯ ಸಮಸ್ಯೆಯನ್ನು ವಿವರಿಸಿದ ದರ್ಶನ್, ಬೆನ್ನುನೋವು ತೀವ್ರವಾಗಿದ್ದು ಸೂಕ್ತ ಫಿಸಿಯೋಥೆರಪಿ … Continue reading *ಜೈಲಿನ ಚಳಿಗೆ ಬೆನ್ನುನೋವು ಮತ್ತೆ ಉಲ್ಬಣ*: *ಫಿಸಿಯೋಥೆರಪಿಗೆ ದರ್ಶನ್ ಮನವಿ!*