*ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಕ್ಯಾಬಿನೆಟ್ ನಲ್ಲಿ ಮಂಡನೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ದತ್ತಾಂಶಗಳ ಅಧ್ಯಯನ ವರದಿಯನ್ನು ಇಂದು ಸಚಿವ ಸಂಪುಟದಲ್ಲಿ ಮಂಡಿಸಲಾಯಿತು. ಈ ವರದಿ ಕುರಿತು ಚರ್ಚಿಸಲು ದಿನಾಂಕ 17.4.2025 ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ಆಯೋಜಿಸಲಾಗಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅವರು ತಿಳಿಸಿದರು. ಮುಚ್ಚಿದ ಲಕೋಟೆಯನ್ನು ಸಚಿವ ಸಂಪುಟದಲ್ಲಿ ತೆರೆಯಲಾಯಿತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಲಕೋಟೆಯನ್ನು ತೆರೆದರು. ಹಿಂದುಳಿದ ವರ್ಗಗಳ … Continue reading *ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಕ್ಯಾಬಿನೆಟ್ ನಲ್ಲಿ ಮಂಡನೆ*
Copy and paste this URL into your WordPress site to embed
Copy and paste this code into your site to embed