*ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಕ್ಯಾಬಿನೆಟ್ ನಲ್ಲಿ ಮಂಡನೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ದತ್ತಾಂಶಗಳ ಅಧ್ಯಯನ ವರದಿಯನ್ನು ಇಂದು ಸಚಿವ ಸಂಪುಟದಲ್ಲಿ ಮಂಡಿಸಲಾಯಿತು. ಈ ವರದಿ ಕುರಿತು ಚರ್ಚಿಸಲು ದಿನಾಂಕ 17.4.2025 ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ಆಯೋಜಿಸಲಾಗಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅವರು ತಿಳಿಸಿದರು.Home add -Advt ಮುಚ್ಚಿದ ಲಕೋಟೆಯನ್ನು ಸಚಿವ ಸಂಪುಟದಲ್ಲಿ ತೆರೆಯಲಾಯಿತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಲಕೋಟೆಯನ್ನು ತೆರೆದರು. … Continue reading *ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಕ್ಯಾಬಿನೆಟ್ ನಲ್ಲಿ ಮಂಡನೆ*