
ಅಧ್ಯಕ್ಷ- ಉಪಾಧ್ಯಕ್ಷ ಎರಡೂ ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಭಾರಿಸಿದ್ದಾರೆ.



ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ