*ರಾಮ ಮಂದಿರದ ಬಳಿಕ ಬದರಿನಾಥ ದೇವಾಲಯದಲ್ಲಿಯೂ ದೇಣಿಗೆ ದುರುಪಯೋಗ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ*
ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ, ಕಾಣಿಕೆ ಹಣ ಕಳ್ಳತನ ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ಚುರುಕುಗೊಳಿಸಿದ್ದು, ಪ್ರಕರಣ ಸಂಬಂಧ ಹಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ, ಇದೇ ವೇಳೆ ಮತ್ತೊಂದು ಪ್ರಸಿದ್ಧ ಹಿಂದೂ ಯಾತ್ರಾಸ್ಥಳ ಬದರಿನಾಥ ದೇವಾಲಯದಲ್ಲಿಯೂ ದೇಣಿಗೆ ಹಣ ದುರುಪಯೋಗ ಆರೋಪ ಕೇಳಿಬಂದಿದೆ. ಈ ವಿವಾದ ಭಾರಿ ಚರ್ಚೆಗೆ ಕಾರಣವಾಗಿದ್ದು, ಉತ್ತರಾಖಂಡ ಸರ್ಕಾರ ಹಗರಣದ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಸರ್ಕಾರ ಹಗರಣದ … Continue reading *ರಾಮ ಮಂದಿರದ ಬಳಿಕ ಬದರಿನಾಥ ದೇವಾಲಯದಲ್ಲಿಯೂ ದೇಣಿಗೆ ದುರುಪಯೋಗ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ*
Copy and paste this URL into your WordPress site to embed
Copy and paste this code into your site to embed