*ಬದರಿನಾಥದಿಂದ ಬರುತ್ತಿದ್ದ ಹೆಲಿಕಾಪ್ಟರ್ ಪತನ: 6 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಬದರಿನಾಥದಿಂದ ಫಾಟ್ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, 6 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬದರಿನಾಥ ಧಾಮ್ ದಿಂದ ಹೊರಟಿದ್ದ ಹೆಲಿಕಾಪ್ಟರ್ ಜೋಶಿಮಠದ ಬಳಿ ಪತನಗೊಂಡಿದೆ. ಜೋಶಿಮಠದ ‘ಹಾತಿ ಪಹಾಡ್’ ಹಿಂಭಾಗದಲ್ಲಿರುವ ಚಾಯಿ ಗ್ರಾಮದ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ಕ್ಯಾ. ಹಿಮಾಂಶು ಜೊತೆ ಪ್ರಯಾಣಿಕರಾದ ಪ್ರತಾಪ, ಅರುಣ್, ಶಂಕರ್ ಗೌಡ, ಸುಧೀರ್, ಕೆ ಹೆಎಸ್ ನಟರಾಜ ಮೃತಪಟ್ಟಿದ್ದಾರೆ. ಬದರಿನಾಥ ಮತ್ತು ಜೋಶಿಮಠ ನಡುವೆ ಹಾರಾಟ ನಡೆಸುತ್ತಿದ್ದ ವೇಳೆ ಏಕಾಏಕಿ ನಾಪತ್ತೆಯಾಗಿದ್ದು, ನಿಯಂತ್ರಣ … Continue reading *ಬದರಿನಾಥದಿಂದ ಬರುತ್ತಿದ್ದ ಹೆಲಿಕಾಪ್ಟರ್ ಪತನ: 6 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed