*ಇನ್ನೊಂದು ತಿಂಗಳಲ್ಲಿ ಬಾಗಲಕೋಟ- ವಿಜಯಪುರ ನಡುವಿನ‌ ರೈಲ್ವೆ ವಿದ್ಯುದ್ದೀಕರಣ ಪೂರ್ಣ: ಸಚಿವ ಎಂ ಬಿ ಪಾಟೀಲ*

ಬೆಂಗಳೂರು- ವಿಜಯಪುರ ರೈಲು ಪ್ರಯಾಣದ ಅವಧಿಯನ್ನು 14ರಿಂದ 10 ಗಂಟೆಗೆ ಇಳಿಸಲು ಕ್ರಮ ಪ್ರಗತಿವಾಹಿನಿ ಸುದ್ದಿ: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆಗಳ ಕಾಲ ಹಿಡಿಸುತ್ತಿದ್ದು, ಇದನ್ನು 10 ಗಂಟೆಗಳಿಗೆ ಇಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಇದರಿಂದಾಗಿ, ವಾಯವ್ಯ ಕರ್ನಾಟಕದ ಜನರು ಬೆಂಗಳೂರಿಗೆ ಬಂದುಹೋಗಲು ಅನುಕೂಲವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ.Home add -Advt ರೈಲು ಪ್ರಯಾಣವನ್ನು … Continue reading *ಇನ್ನೊಂದು ತಿಂಗಳಲ್ಲಿ ಬಾಗಲಕೋಟ- ವಿಜಯಪುರ ನಡುವಿನ‌ ರೈಲ್ವೆ ವಿದ್ಯುದ್ದೀಕರಣ ಪೂರ್ಣ: ಸಚಿವ ಎಂ ಬಿ ಪಾಟೀಲ*