*BREAKING: ಮೂವರು ಮಕ್ಕಳನ್ನು ಕೊಲೆಗೈದು ಡಿಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ತಾಯಿ*
ಪ್ರಗತಿವಾಹಿನಿ ಸುದ್ದಿ: ವಿಜಯನಗರದಲ್ಲಿ ಮಗನೇ ತಂದೆ-ತಾಯಿ-ಸಹೋದಿ ಮೂವರನ್ನು ಕೊಲೆಗೈದು ಮನೆಯಲ್ಲಿಯೇ ಶವವನ್ನು ಹೂತಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿರುವ ನಡುವೆಯೇ ಇಲ್ಲೋರ್ವ ತಾಯಿ ತನ್ನ ಮೂವರು ಮಕ್ಕಳುನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದಾಗಿ ನೊಂದ ತಾಯಿ ರೂಪಾ, ತನ್ನ ಮೂವರು ಮಕ್ಕಳನ್ನು ಕೊಲೆಗೈದು ಬಳಿಕ ತಾನೂ ಡಿಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸಮೃದ್ಧಿ, ಪ್ರೀತಮ್ ಹಾಗೂ ಸುಕ್ಷಿತ್ ಕೊಲೆಯಾದ ಮಕ್ಕಳು. … Continue reading *BREAKING: ಮೂವರು ಮಕ್ಕಳನ್ನು ಕೊಲೆಗೈದು ಡಿಸೆಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ತಾಯಿ*
Copy and paste this URL into your WordPress site to embed
Copy and paste this code into your site to embed